ವ್ಯಕ್ತಿಗೆ 12 ಗಂಟೆ ಅಥವಾ 24 ಗಂಟೆ ಮುಂಚಿತವಾಗಿ ಮುನ್ಸೂಚನೆ ಕೊಡುತ್ತೆ. ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಗ್ಯಾಸ್ಟ್ರಿಕ್‌ನಿಂದ ಎದೆನೋವು ಎಂದು ಭಾವಿಸಿ ಮುಂದೂಡಬಾರದು. ಎಷ್ಟೋ ಜನಕ್ಕೆ ಇದು ಹೃದಯಾಘಾತದ ಲಕ್ಷಣ, ಮುನ್ಸೂಚನೆ ಎಂದು ಅರಿವಾಗುವುದಿಲ್ಲ. ಬೇರೆಯವರಿಗೂ ಮನೆಯವರಿಗೂ ಹೇಳುವುದಿಲ್ಲ. *ವಿಪರೀತ ಬೆವರುವುದು,* *ಸುಸ್ತಾಗುವುದು,* *ಯಾವುದಾದರು ರಟ್ಟೆ ವಿಪರೀತ ನೋಯುವುದು,* *ಎದೆ ಕಿವುಚಿದಂತೆ ಆಗುವುದು* ನಿರ್ಲಕ್ಷಿಸಬಾರದು. ಇಂಥ ಲಕ್ಷಣಗಳು ಹೆಚ್ಚಾಗಿ ನಡಿಗೆ ಮಾಡುವಾಗಲೂ, ಮೆಟ್ಟಿಲು ಹತ್ತುವಾಗಲೂ ಕಾಣಿಸುತ್ತವೆ, ತಕ್ಷಣ ಆಸ್ಪತ್ರೆಯನ್ನು ಸೇರಬೇಕು. *ಗೊಲ್ಡನ್ ಹವರ್* - ಹೃದಯಾಘಾತವಾದ ಮೊದಲ ಅರ್ಧ ಗಂಟೆಯ ಸಮಯ ವ್ಯರ್ಥ ಮಾಡಬಾರದು. 40 ವರ್ಷದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.. *ವಯಸ್ಸಾದವರು, ಈಗಾಗಲೇ ನಿತ್ಯ ಚಿಕಿತ್ಸೆಯಲ್ಲಿ ಇರುವವರು ಹೊರಗೆ ಹೋಗುವಾಗ ಯಾವಾಗಲು ಸಾಕಷ್ಟು ಹಣ, ಜಾರ್ಜ್ ಮಾಡಿದ ಮೊಬೈಲ್*(ಯಾವುದಾದರು), *ಎಟಿಎಂ ಕಾರ್ಡ್, ಐಡಿ ಕಾರ್ಡ್ ಮತ್ತು ನೀರಿನ ಬಾಟಲಿ* (200 ಎಂ.ಎಲ್. ಆದರೂ ಪರವಾಗಿಲ್ಲ) *ಜೊತೆಯಲ್ಲಿ ತೆಗೆದುಕೊಂಡು ಹೋಗವುದು ಶ್ರೇಯಕರ* ಸಾವಿಗೆ ಹೆದರಬಾರದು, ಸಾವು ಹತ್ತಿರ ಸುಳಿಯದಂತೆ ನೋಡಿಕೊಳ್ಳಬೇಕು. ಯೋಗ ಮಾಡುವುದರಿಂದ, ನಿತ್ಯ ನಡಿಗೆ ಮಾಡುವುದರಿಂದ, ಮ...
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು