ಬೆಂಗಳೂರಿಗೆ ಹೋಗುವ ಒಬ್ಬಂಟಿ ಮಹಿಳೆಯರೇ ನಿಮಗಿದು ತಿಳಿದಿರಲಿ

 


ಬೆಂಗಳೂರಿಗೆ ಹಲವು ಕಾರಣಗಳಿಗೆ ಒಂಟಿಯಾಗಿ ಹೆಣ್ಣು ಮಕ್ಕಳು ಬರಬೇಕಾದ ಪರಿಸ್ಥಿತಿ ಎದುರಾಗುತ್ತದೆ, ಸಂಬಂಧಿಕರ ಮನೆಗಳಿಲ್ಲದೆ, ಯಾರ ಪರಿಚಯವೂ ಇಲ್ಲದೆ ಬೆಂಗಳೂರಿಗೆ ಬಂದು  ಪರದಾಡುವ ಪರಿಸ್ಥಿತಿ ಎದುರಾಗುತ್ತದೆ, ಕೆಲವು ಬಾರಿ ಸಂಬಂಧಿಕರ ಮನೆಗಳು ಅಷ್ಟು ಸುರಕ್ಷಿತವಲ್ಲ ಎನಿಸುವುದು ಉಂಟು, ಆದರೆ ಈಗ ಚಿಂತೆ ಬೇಡ, ಉದ್ಯೋಗ ಅರಸಿ ಬರುವ ಹಾಗೂ ಸಾಮಾನ್ಯ ಪರೀಕ್ಷೆ ಒಳಗೊಂಡಂತೆ ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೆಂಗಳೂರಿಗೆ ಬರುವ ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸುರಕ್ಷಿತ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿ ಕೊಟ್ಟಿದೆ.

 ಬೆಂಗಳೂರಿನಲ್ಲಿ ಗುರುತಿಸಲಾದ ಮತ್ತು 13 ವಸತಿ ಗೃಹಗಳ ಸಂಪೂರ್ಣ ಮಾಹಿತಿ.


ಬೆಂಗಳೂರಿನಲ್ಲಿ ವಾಸ್ತವ್ಯಕ್ಕೆ ಕೆಎಸ್‍ಸಿಡಬ್ಲು ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಜಯಮಲ್ ದೂರವಾಣಿ : 080- 233304846,

 ಶಾರದ ಕುಟೀರ ಹಾಸ್ಟೆಲ್ ಶಂಕರಪುರ 080-26674697, 

ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಷನ್ ಹಾಸ್ಟೆಲ್ ಮಿಷನ್ ರಸ್ತೆ, 080-22238574, 

ಯುನಿವರ್ಸಿಟಿ ವುಮೆನ್ ಅಸೋಸಿಯೇಷನ್ ಹಾಸ್ಟೆಲ್ ಸಂಪಂಗಿರಾಮನಗರ 080- 22223314, 

ಮಹಾತ್ಮಾಗಾಂಧಿ ವಿದ್ಯಾಪೀಠ ಹಾಸ್ಟೆಲ್ ಶಾವಿಗೆ ಮಲ್ಲೇಶ್ವರ ಹಿಲ್ಸ್ 080- 26662226, 

ಜಯನಗರ ಸ್ತ್ರೀ ಸಮಾಜ ಹಾಸ್ಟೆಲ್ ಜಯನಗರ 080-26674697, 

ಆಲಸ್ ಇಂಡಿಯಾ ವುಮೆನ್ ಕಾನ್ಪರೆನ್ಸ್ ಹಾಸ್ಟೆಲ್ ಜಯನಗರ 080-26349676 

ಬಸವ ಸಮಿತಿ ಹಾಸ್ಟೆಲ್ ಮೈಸೂರು ರಸ್ತೆ 080-22723355, 

ವಿಶಾಲ್ ವಿದ್ಯಾಸಂಸ್ಥೆ ಹಾಸ್ಟೆಲ್ ಕನಕಪುರ ಮುಖ್ಯ ರಸ್ತೆ, 9341289653, 

ಹೆಚ್‍ಡಿಎಸ್ ಹಾಸ್ಟೆಲ್ ಕೆಜಿಐಡಿ ಕಾಲೋನಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಹಾಸ್ಟೆಲ್ ನಾಗರಭಾವಿ ಕ್ಯಾಂಪಸ್ 080-23160531, 

ಯಂಗ್ ವುಮೆನ್ ಕ್ರಿಶ್ಚಿಯನ್ ಅಸೋಸಿಯೇಷನ್ ಹಾಸ್ಟೆಲ್ ಕೋರಮಂಗಲ 080-25634813, 

ರೀಜಿನಲ್ ಇನ್‍ಸ್ಟಿಟ್ಯೂಟ್ ಆಫ್ ಇಂಗ್ಲೀಷ್ ಹಾಸ್ಟೆಲ್, ಜ್ಞಾನಭಾರತಿ ಕ್ಯಾಂಪಸ್ !080-23213243 ಇಲ್ಲಿ ಅವಕಾಶ ಕಲ್ಪಿಸಲಾಗಿದೆ.. 

ಇದನ್ನು ಎಲ್ಲಾ ಗ್ರೂಪಿಗೂ ಕಳಿಸಿ......






ಕಾಮೆಂಟ್‌ಗಳು